ನವದೆಹಲಿ: ದೇಶದ ವಿವಿಧ ನಗರಗಳಲ್ಲಿ ಅನುಷ್ಠಾನಗೊಂಡಿರುವ ಸ್ಮಾರ್ಟ್ ಸಿಟಿ ಮಿಷನ್‌ನ ಕಾಲಾವಧಿಯನ್ನು ಕೇಂದ್ರ ಸರ್ಕಾರವು 2024ರ ಜೂನ್‌ವರೆಗೆ ವಿಸ್ತರಿಸಿದೆ.
0
samarasasudhi
ಮೇ 02, 2023
ನವದೆಹಲಿ: ದೇಶದ ವಿವಿಧ ನಗರಗಳಲ್ಲಿ ಅನುಷ್ಠಾನಗೊಂಡಿರುವ ಸ್ಮಾರ್ಟ್ ಸಿಟಿ ಮಿಷನ್‌ನ ಕಾಲಾವಧಿಯನ್ನು ಕೇಂದ್ರ ಸರ್ಕಾರವು 2024ರ ಜೂನ್‌ವರೆಗೆ ವಿಸ್ತರಿಸಿದೆ.
ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ.