ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯತಿ ಕಾರ್ಯಾಲಯದ ನವೀಕೃತ ಪ್ರವೇಶ ದ್ವಾರವನ್ನು ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಹಮೀದ್ ಪೊಸೋಳಿಗೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಎಲಿಜಬೆತ್ ಕ್ರಾಸ್ತಾ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಎಂ.ಅಬ್ದುಲ್ ರಜಾಕ್, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಖದೀಜಾ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸಂಜೀವ ಶೆಟ್ಟಿ, ಸದಸ್ಯರಾದ ಮುಮ್ತಾಜ್, ಕೃಷ್ಣ ಶರ್ಮ, ಸುನೀತಾ ಜೆ.ರೈ, ಸುಂದರ ಮವ್ವಾರ್, ಎಂ.ಮೀನಾಕ್ಷಿ, ಪಿ.ಆಯೇಷತ್ ಮಶಿದ ಉಪಸ್ಥಿತರಿದ್ದರು. ಕಾರ್ಯದರ್ಶಿ ಕೆ. ಶಾಬು ಹರೀಶ್ ಸ್ವಾಗತಿಸಿ, ಸಹಾಯಕ ಅಭಿಯಂತರ ಅಖಿಲ್ ವಂದಿಸಿದರು.
ಮನವಿ:ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.