HEALTH TIPS

ಪ್ರತಿಷ್ಠಾ ದಿನಾಚರಣೆ ಸಂಪನ್ನ: ಶಬರಿಮಲೆಗೆ ಭೇಟಿ ನೀಡಿದ ಭಕ್ತರು

                  ಪತ್ತನಂತಿಟ್ಟ: ಶಬರಿಮಲೆಯಲ್ಲಿ ಪ್ರತಿಷ್ಠಾ ದಿನಾಚರಣೆ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸಾವಿರಾರು ಭಕ್ತರು ದರ್ಶನಕ್ಕೆ ಆಗಮಿಸಿದ್ದರು.

                ಅಯ್ಯಪ್ಪ ಸನ್ನಿಧಿಯಲ್ಲಿ ತಂತ್ರಿ ಕಂಠಾರರ್ ಮಹೇಶ್ ಮೋಹನ್ ನೇತೃತ್ವದಲ್ಲಿ ಕಲಭ ಕಲಶ  ಹಾಗೂ ಲಕ್ಷಾರ್ಚನೆ ನಡೆಯಿತು.

            ನಂತರ ಮಹಾಪೂಜೆ ನಡೆಯಿತು. ಆ ಬಳಿಕ ಗರ್ಭಗೃಹದ ಬಾಗಿಲು ಮುಚ್ಚಲಾಯಿತು.  ಇನ್ನು ಮಿಥುನಮಾಸದ ಪೂಜೆಗಳಿಗಾಗಿ ಶಬರಿಮಲೆ ಬಾಗಿಲು ಜೂನ್ 15 ರಂದು ತೆರೆಯಲಾಗುತ್ತದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries