HEALTH TIPS

ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆಯನ್ನು ಚಾಕುವಿನಿಂದ ಇರಿದು ಕೊಲೆ

                  ಕೊಲ್ಲಂ: ಯುವಕನೊಬ್ಬನ ದೌರ್ಜನ್ಯಕ್ಕೆ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯೊಬ್ಬರು ಸಾವನ್ನಪ್ಪಿದ್ದಾರೆ.

              23 ವರ್ಷದ ಹೌಸ್ ಸರ್ಜನ್ ಡಾ.ವಂದನಾ ಮೃತರು. ಆಕೆ ಕೊಟ್ಟಾಯಂ ಮೂಲದವರು.

           ಪುಯಪಲ್ಲಿ ಚೆರುಕಾರಕೋಣಂ ನಿವಾಸಿ ಸಂದೀಪ್ ಎಂಬಾತ ದಾಳಿ ನಡೆಸಿದ್ದಾನೆ. ಯುವಕನ ಹಿಂಸಾಚಾರಕ್ಕೆ ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ ಐವರಿಗೆ ಚೂರಿ ಇರಿತವಾಗಿದೆ. ಬಂಧಿತ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಹಿಂಸಾಚಾರ ನಡೆದಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries