HEALTH TIPS

ತಮಿಳಿನ ಖ್ಯಾತ ಹಾಸ್ಯ ನಟ, ನಿರ್ದೇಶಕ ಮನೋಬಾಲ ಇನ್ನಿಲ್ಲ

               ಚೆನ್ನೈತಮಿಳಿನ ಖ್ಯಾತ ಹಾಸ್ಯ ನಟ-ನಿರ್ದೇಶಕ ಮನೋಬಾಲ(69) ಅವರು ವಿಧಿವಶರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


                             ಅಮೋಘ ಸೇವೆ

            ತಮಿಳು ಹಾಸ್ಯನಟ ಮನೋಬಾಲ ಅವರು, 45 ವರ್ಷಗಳಿಂದ ನಟ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ದಿಗ್ಗಜ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ತಮಿಳಿನ ಸ್ಟಾರ್ ಹೀರೋ ಸಿನಿಮಾಗಳಲ್ಲಿ ಮನೋಬಾಲಾ ಇಲ್ಲದೆ ಅದು ಪೂರ್ಣವಾಗುತ್ತಿರಲಿಲ್ಲ. ಅಷ್ಟೋಂದು ಖ್ಯಾತಿ ಇವರದ್ದು. ವಿಜಯ್ ಮತ್ತು ರಜನಿ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

              ಮನೋಬಾಲ ಅವರ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸುಚಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries