ಸಮರಸ ಚಿತ್ರಸುದ್ದಿ: ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಮಹಾ ಚಂಡಿಕಾ ಯಾಗದ ಅಂಗವಾಗಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪರಿಸರದಿಂದ ಪಾಂಗೋಡು ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಿನ್ನೆ ನಡೆಯಿತು.
0
samarasasudhi
ಮೇ 18, 2023