HEALTH TIPS

ಎಂ.ಶಿವಶಂಕರ್ ಗೆ ಭಾರಿ ಹಿನ್ನಡೆ: ಮಧ್ಯಂತರ ಜಾಮೀನು ಕೋರಿಕೆ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ

                ಎರ್ನಾಕುಳಂ: ಲೈಫ್ ಮಿಷನ್ ಲಂಚ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಶಿವಶಂಕರ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

               ಇಡಿ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದಲ್ಲಿ ರಿಮಾಂಡ್‍ನಲ್ಲಿರುವ ಅವರ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಕೋರಲಾಗಿತ್ತು.

              ಎಂ ಶಿವಶಂಕರ್ ಅವರು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಲೈಫ್ ಮಿಷನ್ ಪ್ರಕರಣದಲ್ಲಿ ಶಿವಶಂಕರ್ ಮೊದಲ ಆರೋಪಿಯಾಗಿದ್ದಾರೆ. ಸದ್ಯ ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಹಂತದಲ್ಲಿದೆ. ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಯುನಿಟಾಕ್ ಮಾಲೀಕ ಹಾಗೂ ಪ್ರಕರಣದ ಏಳನೇ ಆರೋಪಿ ಸಂತೋಷ್ ಈಪನ್ ಅವರ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಪಾಸ್ ಪೋರ್ಟ್ ಬಿಡುಗಡೆ ಮಾಡಬೇಕೆಂಬುದು ಸಂತೋಷ್ ಈಪನ್ನವರ ಬೇಡಿಕೆಯಾಗಿತ್ತು.


                                                              ಮನವಿ:
      ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ. 
    ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
      ಗೂಗಲ್ ಪೇ: 7907952070
   ಬ್ಯಾಂಕ್ ವಿವರ: 
    ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.
CANARA BANK
BADIYADKA BRANCH
A/c NUMBER: 0611101029775
IFSC: CNRB0004489

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries