HEALTH TIPS

ಪುತ್ತಿಗೆ ಚಕ್ಕಣಿಕೆಯಲ್ಲಿ ಕಾಡುಕೋಣ ಪ್ರತ್ಯಕ್ಷ

 


           ಕಾಸರಗೋಡು: ಪುತ್ತಿಗೆ ಪಂಚಾಯಿತಿ ವ್ಯಾಪ್ತಿಯ ಚಕ್ಕಣಿಕೆ ಪ್ರದೇಶದಲ್ಲಿ ಕಾಡುಕೋಣ ಕಂಡುಬಂದಿದ್ದು, ಇಲ್ಲಿನ ಜನತೆ ಆತಂಕಕ್ಕೀಡಾಗಿದ್ದಾರೆ. ಇಲ್ಲಿನ ನಿವಾಸಿ ಬಾಲಸುಬ್ರಹ್ಮಣ್ಯ ಭಟ್ ಅವರ ಅಂಗಳಕ್ಕೆ ಕಾಡುಕೋಣ ತಲುಪಿದೆ. ಎರಡು ದಿವಸಗಳ ಹಿಂದೆ ಇದು ಊಜಂಪದವು ಪ್ರದೇಶದಲ್ಲೂ ಕಂಡುಬಂದಿದ್ದು,  ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries