ಸಮರಸ ಚಿತ್ರಸುದ್ದಿ: ಕಾಸರಗೋಡು: ಕೇರಳಾದ್ಯಂತ ಬೇಸಿಗೆ ರಜೆ ಕಳೆದು ಜೂ. 1ರಂದು ಶ್ಯಕ್ಷಣಿಕ ವರ್ಷಾರಂಭಗೊಳ್ಳುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲಾ ವಾಹನಗಳ ತಪಸಣಾ ಕಾರ್ಯವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ನೇತೃತ್ವದ ತಂಡ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಸಲಾಯಿತು.
0
samarasasudhi
ಮೇ 27, 2023