HEALTH TIPS

ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ

               ಅಮೃತಸರ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

             ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
                  ಗೋಲ್ಡನ್ ಟೆಂಪಲ್ಗೆ ಹೋಗುವ ಹೆರಿಟೇಜ್ ಸ್ಟ್ರೀಟ್ನಲ್ಲಿ ಶನಿವಾರ ಸಂಭವಿಸಿದ ಸ್ಥಳದ ಸಮೀಪವೇ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಂದು ಬೆಳಗ್ಗೆ 6:30 ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಫೋರೆನ್ಸಿಕ್ ತಂಡಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ತನಿಖೆಗಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದು, ಈ ಎರಡು ಸ್ಫೋಟಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಶನಿವಾರದ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು ಮತ್ತು ಕೆಲವು ಕಟ್ಟಡಗಳು ಹಾನಿಗೊಳಗಾಗಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries