HEALTH TIPS

ರಾಜೀವ್ ಗಾಂಧಿ ಸಂಸ್ಮರಣೆ

        ಸಮರಸ ಚಿತ್ರಸುದ್ದಿ: ಕಾಸರಗೋಡು: ಮಾಜಿ ಪ್ರಧಾನಿ ರಾಜಿವ್ ಗಾಂಧಿ ಅವರ 32ನೆ ಸಂಸ್ಮರಣಾ ಸಮಾರಂಭದ ಅಂಗವಗಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ರಾಜೀವ್‍ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಡಿಸಿಸಿ ಅಧ್ಯಕ್ಷ ಪಿ.ಎ ಫೈಸಲ್, ಮುಖಂಡರದ ಕೆ. ನೀಲಕಂಠನ್, ಪಿ.ಎ ಅಶ್ರಫಲಿ ಮುಂತಾದವರು ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries