ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ ಸಂಘಟನೆಯಲ್ಲಿ ಕೆಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
0
samarasasudhi
ಜೂನ್ 29, 2023
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ ಸಂಘಟನೆಯಲ್ಲಿ ಕೆಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಇತ್ತೀಚೆಗೆ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಸೋತಿರುವುದು ಹಾಗೂ ರಾಜಸ್ಥಾನ, ಮಧ್ಯಪ್ರದೇಶ. ತೆಲಂಗಾಣ, ಛತ್ತೀಸ್‌ಗಢ ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯಲ್ಲಿ ಬದಲಾವಣೆ ಹಾಗೂ ಕೇಂದ್ರ ಸಂಪುಟದಲ್ಲೂ ಬದಲಾವಣೆ ತರಲು ಚರ್ಚೆ ಮಾಡಲಾಗಿದೆ ಎಂದು ಪಕ್ಷದ ಆಪ್ತರು ತಿಳಿಸಿದ್ದಾರೆ.