ಇಂಫಾಲ್: ಇಂಫಾಲ್ ಪೂರ್ವ ಜಿಲ್ಲೆಯ ಖಾಮೆಲಾಕ್ ಗ್ರಾಮದಲ್ಲಿ ಶಂಕಿತ ಉಗ್ರರು ನಡೆಸಿದ ದಾಳಿ ವೇಳೆ ಕನಿಷ್ಠ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
0
samarasasudhi
ಜೂನ್ 14, 2023
ಇಂಫಾಲ್: ಇಂಫಾಲ್ ಪೂರ್ವ ಜಿಲ್ಲೆಯ ಖಾಮೆಲಾಕ್ ಗ್ರಾಮದಲ್ಲಿ ಶಂಕಿತ ಉಗ್ರರು ನಡೆಸಿದ ದಾಳಿ ವೇಳೆ ಕನಿಷ್ಠ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶಸ್ತ್ರಸಜ್ಜಿತ ಉಗ್ರರು ಖಾಮೆಲಾಕ್ ಗ್ರಾಮದ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ.