ಗ್ಯಾಂಗ್ಟಕ್ (PTI): ಪಶ್ಚಿಮ ಸಿಕ್ಕಿಂ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಸುಮಾರು 100 ಮನೆಗಳಿಗೆ ಹಾನಿಯಾಗಿದೆ ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
0
samarasasudhi
ಜೂನ್ 19, 2023