ಉಜ್ಜಯಿನಿ: ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಇಲ್ಲಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅವರು ಎರಡು ದಿನಗಳ ಮಧ್ಯಪ್ರದೇಶ ಭೇಟಿಯಲ್ಲಿದ್ದಾರೆ.
0
samarasasudhi
ಜೂನ್ 02, 2023
ಉಜ್ಜಯಿನಿ: ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಇಲ್ಲಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅವರು ಎರಡು ದಿನಗಳ ಮಧ್ಯಪ್ರದೇಶ ಭೇಟಿಯಲ್ಲಿದ್ದಾರೆ.
12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಪ್ರಚಂಡ ಅವರನ್ನು ರಾಜ್ಯಪಾಲ ಮಂಗುಬಾಯ್ ಪಟೇಲ್ ಹಾಗೂ ಸಚಿವರಾದ ಮೋಹನ್ ಯಾದವ್ ಮತ್ತು ಜಗದೀಶ್ ದೇವಾ ಸ್ವಾಗತಿಸಿದರು.