ಸಮರಸ ಚಿತ್ರಸುದ್ದಿ: ಬದಿಯಡ್ಕ: ಮಹಾರಾಷ್ಟ್ರ ಭೇಟಿಯಲ್ಲಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮಹಾರಾಷ್ಟ್ರದ ಭೀಮಾಶಂಕರ ಜ್ಯೋತಿರ್ಲಿಂಗ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
0
samarasasudhi
ಜೂನ್ 18, 2023