ಭೋಪಾಲ್: 'ಉಜ್ಜೈನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸಪ್ತರ್ಷಿಗಳ ವಿಗ್ರಹಗಳು ಕುಸಿದುಬಿದ್ದ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ಗೆ ಕಾಂಗ್ರೆಸ್ ಮೊರೆಹೋಗಲಿದೆ' ಎಂದು ಪಕ್ಷದ ನಾಯಕರೊಬ್ಬರು ಭಾನುವಾರ ತಿಳಿಸಿದರು.
0
samarasasudhi
ಜೂನ್ 04, 2023