ಮುಳ್ಳೇರಿಯ: ಬೆಳ್ಳೂರು ಗ್ರಾ.ಪ..2022-23ರ ವಾರ್ಷಿಕ ಯೋಜನೆಯಲ್ಲಿ ಹಿರಿಯ ನಾಗರಿಕರಿಗೆ ಮಂಚ ವಿತರಿಸಲಾಯಿತು.
ಗ್ರಾ.ಪಂ.ಅಧ್ಯಕ್ಷ ಶ್ರೀಧರ ಬೆಳ್ಳೂರು ಉದ್ಘಾಟಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಜಯಕುಮಾರ್, ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ಎಂ.ರೈ, ಸದಸ್ಯರಾದ ಭಾಗೀರಥಿ, ಭಾಗೀರಥಿ ಆರ್.ರೈ ಮತ್ತು ಐಸಿಡಿಎಸ್ ಮೇಲ್ವಿಚಾರಕರು ಉಪಸ್ಥಿತರಿದ್ದರು.




.jpg)
