ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ-49 ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ.ಸ್ವಪ್ನ ಜೆ.ಉಕ್ಕಿನಡ್ಕ ಮಾತನಾಡಿ, ಯೋಗ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುವುದು ಎಂದರು.ಗಾಯತ್ರಿ ಸಪರ್ಂಗಳ ಯೋಗಾಭ್ಯಾಸದ ಪ್ರಾತ್ಯಕ್ಷಿಕೆ ನೀಡಿದರು.ಪ್ರಿನ್ಸಿಪಾಲ್ ಸುರೇಶ್ ಕೆ.ಎಂ.ಅಧ್ಯಕ್ಷತೆ ವಹಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದರು.ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಾ ಚಂದನ್ ಸ್ವಾಗತಿಸಿದರು.ಪ್ರತೀಕ್ಷ ವಂದಿಸಿದರು.ಉμÁ ಕುಮಾರಿ ನಿರೂಪಿಸಿದರು.




.jpg)
