HEALTH TIPS

ಪೆರ್ಲದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿ ಸಂಸ್ಮರಣಾ ಕಾರ್ಯಕ್ರಮ

 


        ಪೆರ್ಲ: ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ಪುಣ್ಯಸ್ಮರಣೆ ದಿನವನ್ನು ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಕ್ಷ ಜಿಲ್ಲಾ ಸಮಿತಿಯ ಸೆಕ್ರೆಟರಿ ಪುಷ್ಪಾ ಅಮೆಕ್ಕಳ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್ ಅಡ್ಕಸ್ಥಳ, ಎಣ್ಮಕಜೆ ಗ್ರಮ ಪಮಚಯಿತಿ ಸಸ್ಯೆ ಇಂದಿರಾ, ಕುಂಬ್ಳೆ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ  ಉಷಾ ಗಣೇಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಮಮತಾ ರೈ, ಲಲಿತಾ ಕೇಶವ್ ಖಂಡಿಗೆ,  ಆಶಾಲತಾ ನಲ್ಕ ಮತ್ತು ಪಕ್ಷದ ಕಚೇರಿ ಕಾರ್ಯದರ್ಶಿ ಚಂದ್ರಾವತಿ. ವೈ ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries