HEALTH TIPS

ಏರ್​ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ರಷ್ಯಾದಲ್ಲಿ ಭೂಸ್ಪರ್ಶ

                ವದೆಹಲಿ: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರಷ್ಯಾದಲ್ಲಿ ಭೂ ಸ್ಪರ್ಶ ಮಾಡಿದೆ. ವಿಮಾನದಲ್ಲಿ 16 ಸಿಬ್ಬಂದಿ ಸೇರಿದಂತೆ 232 ಪ್ರಯಾಣಿಕರಿದ್ದರು

               ಏರ್‌ ಇಂಡಿಯಾದ ಎಐ173 ವಿಮಾನ ದೆಹಲಿಯಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿತ್ತು.

                  ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ವಿಮಾನವನ್ನು ರಷ್ಯಾದ 'ಮಗದನ್‌' ನಗರದ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.

                ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದು, ಸಿಬ್ಬಂದಿ ಹಾಗೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಅಧಿಕಾರಿಗಳು ಹೇಳಿದ್ದಾರೆ.

                  ಪ್ರಯಾಣಿಕರನ್ನು ಮತ್ತೊಂದು ವಿಮಾನದಲ್ಲಿ ಸ್ಯಾನ್ ಫ್ರಾನ್ಸಿಸ್ಕೋಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries