HEALTH TIPS

ಮಾದಕ ವಸ್ತು ವಿರೋಧಿ ಪ್ರತಿಜ್ಞೆ

            ಸಮರಸ ಚಿತ್ರಸುದ್ದಿ: ಉಪ್ಪಳ: ಪೈವಳಿಕೆ ನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ವಿಶೇಷ ಅಸೆಂಬ್ಲಿಯಲ್ಲಿ 'ಮಾದಕ ವಸ್ತು ವಿರೋಧಿ ' ಪ್ರತಿಜ್ಞೆಗೈಯಲಾಯಿತು. ಮುಖ್ಯ ಶಿಕ್ಷಕ  ಇಬ್ರಾಹಿಂ ಬಿ. ಮಾರ್ಗದರ್ಶನದಲ್ಲಿ ಶಾಲಾ ಶಿಕ್ಷಕಿ ಸುಜಿಶ ಮಲೆಯಾಳಂನಲ್ಲೂ, ಶಿಕ್ಷಕ ಪ್ರಕಾಶ್ ಕುಂಬಳೆ ಕನ್ನಡದಲ್ಲೂ ಪ್ರತಿಜ್ಞೆಯನ್ನು ಬೋಧಿಸಿದರು. ಶಾಲಾ ಮಕ್ಕಳು, ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries