ನವದೆಹಲಿ: ಛತ್ತೀಸ್‌ಗಢ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ.ಗುಪ್ತಾ ಮತ್ತಿತರರ ಶಿಕ್ಷೆಯ ಪ್ರಮಾಣವನ್ನು ದೆಹಲಿ ನ್ಯಾಯಾಲಯ ಜುಲೈ 26ರಂದು ಪ್ರಕಟಿಸಲಿದೆ.
0
samarasasudhi
ಜುಲೈ 20, 2023
ನವದೆಹಲಿ: ಛತ್ತೀಸ್‌ಗಢ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ.ಗುಪ್ತಾ ಮತ್ತಿತರರ ಶಿಕ್ಷೆಯ ಪ್ರಮಾಣವನ್ನು ದೆಹಲಿ ನ್ಯಾಯಾಲಯ ಜುಲೈ 26ರಂದು ಪ್ರಕಟಿಸಲಿದೆ.
ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು ಸಿಬಿಐ ಮತ್ತು ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದರು.