HEALTH TIPS

ಆಗಸ್ಟ್‌ 2ರಂದು ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

               ವದೆಹಲಿ: ಲೋಕಸಭಾ ಚುನಾವಣೆಗೆ ಪೂರ್ವತಯಾರಿಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 2ರಂದು ಕರ್ನಾಟಕದ ಸಂಸದರ ಜತೆಗೆ ಸಭೆ ನಡೆಸಲಿದ್ದಾರೆ.

                   ಜುಲೈ 31ರಿಂದ ಆಗಸ್ಟ್‌ 10ರವರೆಗೆ ಎನ್‌ಡಿಎ ಮೈತ್ರಿಕೂಟದ ಎಲ್ಲ ಸಂಸದರ ಜತೆಗೆ ಸರಣಿ ಸಭೆಗಳು ನಡೆಯಲಿವೆ.

                ರಾಜ್ಯದ ಸಂಸದರ ಜತೆಗೆ ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ಪುದುಚೇರಿ, ಅಂಡಮಾನ್‌ ಹಾಗೂ ನಿಕೋಬಾರ್, ಲಕ್ಷದ್ವೀಪದ ಸಂಸದರು, ಆಯಾ ರಾಜ್ಯಗಳ ಉಸ್ತುವಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಸತ್‌ ಅಧಿವೇಶನ ಮುಗಿದ ಬಳಿಕ ಪ್ರತಿದಿನ ಸಂಜೆ ಮೈತ್ರಿಕೂಟದ ಸಂಸದರ ಜತೆಗೆ ಸಭೆ ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries