ವಾಷಿಂಗ್ಟನ್: ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ನಗ್ನ ಮೆರವಣಿಗೆ ಕೃತ್ಯದ ಬಗ್ಗೆ ಅಮೆರಿಕ ತೀವ್ರ ಕಳವಳ ವ್ಯಕ್ತಪಡಿಸಿದೆ.
ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿದ ಪ್ರಕರಣ: ಅಮೆರಿಕ ಕಳವಳ
0
ಜುಲೈ 27, 2023
Tags
0
samarasasudhi
ಜುಲೈ 27, 2023
ವಾಷಿಂಗ್ಟನ್: ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ನಗ್ನ ಮೆರವಣಿಗೆ ಕೃತ್ಯದ ಬಗ್ಗೆ ಅಮೆರಿಕ ತೀವ್ರ ಕಳವಳ ವ್ಯಕ್ತಪಡಿಸಿದೆ.
'ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯದ ವಿಡಿಯೊ ನೋಡಿ ಆಘಾತವಾಗಿದೆ. ಭಾರತ ಸರ್ಕಾರ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಲು ಯತ್ನಿಸಿರುವುದಕ್ಕೆ ನಮ್ಮ ಬೆಂಬಲವಿದೆ' ಎಂದು ಅಧ್ಯಕ್ಷ ಜೋ ಬೈಡನ್ ಸರ್ಕಾರದ ಉಪ ವಕ್ತಾರ ವೇದಾಂತ್ ಪಟೇಲ್ ಒತ್ತಾಯಿಸಿದ್ದಾರೆ.