ಸಮರಸ ಚಿತ್ರಸುದ್ದಿ: ಕಾಸರಗೋಡು: ಎಸ್‍ಪಿ ಕಚೇರಿ ಎದುರು ಡಿಸಿಸಿ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಪೊಲೀಸರು ಕಾರ್ಯಕರ್ತರ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿದ್ಯಾನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಧರಣಿ ನಡೆಸಿದರು.
0
samarasasudhi
ಜುಲೈ 05, 2023