HEALTH TIPS

ಎಡನೀರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ

             ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯದ ಸಂದರ್ಭ ವಿದುಷಿ ಉಷಾ ಈಶ್ವರ ಭಟ್ ಕಾಸರಗೋಡು ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಜರಗಿತು. ವಯಲಿನ್‍ನಲ್ಲಿ ವೇಣುಗೋಪಾಲ ಶಾನುಭೋಗ್, ಮೃದಂಗದಲ್ಲಿ ಕೌಶಿಕ್ ರಾಮಕೃಷ್ಣನ್, ಘಟಂನಲ್ಲಿ ಬಿ.ಜಿ.ಈಶ್ವರ ಭಟ್ ಜೊತೆಗೂಡಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries