HEALTH TIPS

ಕೇರಳದಲ್ಲಿ ಮುಂದುವರಿದ ಭಾರೀ ಮಳೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

                 ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ(ಶನಿವಾರ) ಉತ್ತರ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

           ತಿರುವನಂತಪುರಂ ಹೊರತುಪಡಿಸಿ 13 ಜಿಲ್ಲೆಗಳಲ್ಲಿ ಇಂದು ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಕೇರಳದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

          ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೋಝಿಕ್ಕೋಡ್, ವಯನಾಡ್, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಳಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಅಲಪ್ಪುಳ, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries