ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಿದೆ.
0
samarasasudhi
ಜುಲೈ 04, 2023
ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಿದೆ.
ಆಂಧ್ರಪ್ರದೇಶ ರಾಜ್ಯದ ಅಧ್ಯಕ್ಷರಾಗಿ ಪುರಂದರೇಶ್ವರಿ, ತೆಲಂಗಾಣಕ್ಕೆ ಕಿಶನ್ ರೆಡ್ಡಿ, ಪಂಜಾಬ್ ರಾಜ್ಯಕ್ಕೆ ಸುನೀಲ್ ಜಾಖಡ್, ಜಾರ್ಖಂಡ್ ರಾಜ್ಯಕ್ಕೆ ಬಾಬುಲಾಲ್ ಮರಾಂಡಿ ಅವರನ್ನು ನೇಮಕ ಮಾಡಿದೆ.
ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ಈಗಾಗಲೇ ಬಿಜೆಪಿ ಚುನಾವಣೆ ತಯಾರಿ ಆರಂಭಿಸಿದೆ.