HEALTH TIPS

ಡಿಎನ್‌ಎ ತಂತ್ರಜ್ಞಾನ ನಿಯಂತ್ರಣ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

                ವದೆಹಲಿ: ಡಿಎನ್‌ಎ ತಂತ್ರಜ್ಞಾನ (ಬಳಕೆ ಮತ್ತು ಅಪ್ಲಿಕೇಶನ್‌) ನಿಯಂತ್ರಣ ಮಸೂದೆ- 2019 ಅನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಿಂದ ಹಿಂಪಡೆದಿದೆ.

                 ಮಣಿಪುರ ಹಿಂಸಾಚಾರ ವಿಚಾರವಾಗಿ ವಿರೋಧ ಪಕ್ಷಗಳು ನಡೆಸುತ್ತಿದ್ದ ಗದ್ದಲದ ನಡುವೆಯೇ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಮಸೂದೆಯನ್ನು ಹಿಂಪಡೆದರು.

                ಸಂತ್ರಸ್ತರು, ಅಪರಾಧಿಗಳು, ಶಂಕಿತರು, ವಿಚಾರಣಾಧೀನ ಕೈದಿಗಳು, ನಾಪತ್ತೆಯಾದವರು ಮತ್ತು ಅಪರಿಚಿತ ಮೃತದೇಹಗಳ ಗುರುತು ಪತ್ತೆಗಾಗಿ ಡಿಎನ್‌ಎ ತಂತ್ರಜ್ಞಾನ ಬಳಕೆ ಮಾಡುವುದನ್ನು ನಿಯಂತ್ರಿಸುವುದು ಈ ಮಸೂದೆಯ ಉದ್ದೇಶವಾಗಿತ್ತು. ಈ ಮಸೂದೆಯನ್ನು 2019 ಜುಲೈ 8ರಂದು ಪರಿಚಯಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries