ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಬುಧವಾರ ವಿಫಲಗೊಳಿಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಸೇನೆ ತಿಳಿಸಿದೆ.
0
samarasasudhi
ಜುಲೈ 20, 2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಬುಧವಾರ ವಿಫಲಗೊಳಿಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಸೇನೆ ತಿಳಿಸಿದೆ.
'ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಚ್ಚಲ್ ಸೇನಾ ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದರು.