ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರನ್ನು ಇಂದು (ಶನಿವಾರ) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
0
samarasasudhi
ಜುಲೈ 30, 2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರನ್ನು ಇಂದು (ಶನಿವಾರ) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
'ಗೌರವಾನ್ವಿತ ಮುರಳಿ ಮನೋಹರ್ ಜೋಶಿ ಅವರ ಮಾರ್ಗದರ್ಶನ ಮತ್ತು ಆಶೀರ್ವಾದವನ್ನು ಸ್ವೀಕರಿಸಿದ್ದೇನೆ. ಅವರನ್ನು ಭೇಟಿ ಮಾಡುವುದರಿಂದ ನನ್ನಂತ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಹೊಸ ಶಕ್ತಿಯನ್ನು ತುಂಬುತ್ತದೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.