ನವದೆಹಲಿ: ಜಪಾನ್ ವಿದೇಶಾಂಗ ಸಚಿವ ಯೋಶಿಮಾಸ ಹಯಾಶಿ ಅವರು ದೆಹಲಿಗೆ ಭೇಟಿ ನೀಡಿದ್ದು, ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ.
0
samarasasudhi
ಜುಲೈ 29, 2023
ನವದೆಹಲಿ: ಜಪಾನ್ ವಿದೇಶಾಂಗ ಸಚಿವ ಯೋಶಿಮಾಸ ಹಯಾಶಿ ಅವರು ದೆಹಲಿಗೆ ಭೇಟಿ ನೀಡಿದ್ದು, ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ.
ಭಾರತ-ಜಪಾನ್ ಕಾರ್ಯತಂತ್ರದ ಸಂಬಂಧಗಳನ್ನು ಪರಿಶೀಲಿಸಲು ಮತ್ತು ಬಲಪಡಿಸುವ ಉದ್ದೇಶದಿಂದ ಗುರುವಾರ ಎರಡು ದಿನಗಳ ಭೇಟಿಗಾಗಿ ಜಪಾನ್ ವಿದೇಶಾಂಗ ಸಚಿವ ದೆಹಲಿಗೆ ಆಗಮಿಸಿದ್ದರು.