HEALTH TIPS

ದೆಹಲಿಯಲ್ಲಿ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ!

                 ವದೆಹಲಿ: 25 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ರೈಲಿಗೆ ಹಾರಿ ಮೃತಪಟ್ಟಿರುವ ಘಟನೆ ಇಲ್ಲಿನ ಕೈಲಾಶ್‌ ಕಾಲೋನಿ ನಿಲ್ದಾಣದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

                         ಮೃತನನ್ನು ಕೈಲಾಶ್‌ ಕಾಲೋನಿಯ ಅರ್ಜುನ್‌ ಅಜಯ್‌ ಶರ್ಮಾ(25) ಎಂದು ಗುರುತಿಸಲಾಗಿದೆ.

                  ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಟ್ರ್ಯಾಕ್‌ನಿಂದ ಹೊರ ತೆಗೆದು, ಆಸ್ಪತ್ರೆಗೆ ರವಾನಿಸಿದರು. ಈ ಘಟನೆ ಸಂಬಂಧ ಸಿಆರ್‌ಪಿಸಿ ಸೆಕ್ಷನ್‌ 174 ( ಆತ್ಮಹತ್ಯೆ ಕುರಿತ ವಿಚಾರಣೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಈ ಘಟನೆಯಿಂದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries