ನವದೆಹಲಿ: ಮದುವೆಗಳಲ್ಲಿ ಸಿನಿಮಾ ಹಾಡುಗಳನ್ನು ಹಾಕುವುದರಿಂದ ಕಾಪಿರೈಟ್ (ಹಕ್ಕು ಸ್ವಾಮ್ಯ) ಉಲ್ಲಂಘನೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಮದುವೆ ಸಮಾರಂಭಗಳು, ಹಬ್ಬಗಳಲ್ಲಿ ಸಿನಿಮಾ ಹಾಡುಗಳನ್ನು ಹಾಕಿದರೆ ಅದು ಹಕ್ಕು ಸ್ವಾಮ್ಯದ ಉಲ್ಲಂಘನೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.





