HEALTH TIPS

ಮುಜುಂಗಾವು ವಿದ್ಯಾಪೀಠದಲ್ಲಿ ಗುರುಪೂರ್ಣಿಮೆ

             ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗುರಪೂರ್ಣಿಮೆಯಂದು ಗುರುವಂದನಾ ಕಾರ್ಯಕ್ರಮ ಜರಗಿತು. ಸಂಸ್ಕøತ ಅಧ್ಯಾಪಕ ಬಾಲಕೃಷ್ಣ ಶರ್ಮ ಗುರುಪೂರ್ಣಿಮೆಯ ಕುರಿತು ಮಾತನಾಡಿದರು. ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಭೆಮಾರ್ಗ ಹಿತವಚನಗಳನ್ನು ನುಡಿದರು. ವಿದ್ಯಾರ್ಥಿಗಳು ಗುರುನಮನ ಸಲ್ಲಿಸಿದರು. ನಂತರ ಮಾತೆಯರಿಂದ ಕುಂಕುಮಾರ್ಚನೆಗೈದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries