HEALTH TIPS

ಖಾಲಿಸ್ತಾನ ಪರ ತೀವ್ರಗಾಮಿಗಳ ಮಟ್ಟ ಹಾಕಲು ₹1 ಕೋಟಿ ಮೀಸಲು: ಬ್ರಿಟನ್‌ ಸಚಿವ

               ವದೆಹಲಿ: ಖಾಲಿಸ್ತಾನ ಪರ ತೀವ್ರಗಾಮಿಗಳನ್ನು ಮಟ್ಟ ಹಾಕಲು 95,000 ಪೌಂಡ್‌ (ಸುಮಾರು ₹1 ಕೋಟಿ) ಮೀಸಲಿಡಲಾಗಿದೆ ಎಂದು ಬ್ರಿಟನ್‌ ಭದ್ರತಾ ಸಚಿವ ಟಾಮ್‌ ಟುಗೆಂಧಟ್‌ ಘೋಷಿಸಿದ್ದಾರೆ.

                   ಅವರು ಮೂರು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಿದ್ದು, ಗುರುವಾರ ಭಾರತ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರೊಂದಿಗೆ ಮಾತುಕತೆ ನಡೆಸಿದರು.

                     ಈ ವೇಳೆ ಈ ಕುರಿತು ತಿಳಿಸಿದರು ಎಂದು ಭಾರತ ಹೈಕಮಿಷನ್‌ ಕಚೇರಿ ತಿಳಿಸಿದೆ.

ಬ್ರಿಟನ್‌ನಲ್ಲಿ ಖಾಲಿಸ್ತಾನ ಪರ ಹೋರಾಟಗಾರರ ಚಟುವಟಿಕೆಗಳು ಹೆಚ್ಚಾಗಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.

                    ಭದ್ರತಾ ವಿಚಾರದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಹಕಾರ ವೃದ್ಧಿ ಮತ್ತು ಜಿ-20 ಭ್ರಷ್ಟಾಚಾರ ವಿರೋಧಿ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಟಾಮ್‌ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries