ಬೆಂಗಳೂರು: ಇಸ್ರೊದ ಮಹತ್ವಾಕಾಂಕ್ಷಿ ಚಂದ್ರಯಾನ 3 ಯಶಸ್ವಿಯಾದ ಬೆನ್ನಲೇ ಸೂರ್ಯನನ್ನು ಅಧ್ಯಯನ ಮಾಡಲು ಬಾಹ್ಯಾಕಾಶ ಸಂಸ್ಥೆ ಸಿದ್ಧತೆ ನಡೆಸಿದೆ.
0
samarasasudhi
ಆಗಸ್ಟ್ 28, 2023
ಬೆಂಗಳೂರು: ಇಸ್ರೊದ ಮಹತ್ವಾಕಾಂಕ್ಷಿ ಚಂದ್ರಯಾನ 3 ಯಶಸ್ವಿಯಾದ ಬೆನ್ನಲೇ ಸೂರ್ಯನನ್ನು ಅಧ್ಯಯನ ಮಾಡಲು ಬಾಹ್ಯಾಕಾಶ ಸಂಸ್ಥೆ ಸಿದ್ಧತೆ ನಡೆಸಿದೆ.
ಸೆಪ್ಟೆಂಬರ್2 ರಂದು ಶನಿವಾರ ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 'ಆದಿತ್ಯ ಎಲ್-1' ಅನ್ನು ಉಡಾವಣೆ ಮಾಡುವುದಾಗಿ ಇಸ್ರೊ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.