HEALTH TIPS

ಜಿ20 ಶೃಂಗಸಭೆ: ದೆಹಲಿ ರಸ್ತೆಗಳ ಸಿಂಗಾರಕ್ಕೆ 2.5 ಲಕ್ಷ ಹೂಕುಂಡ

           ವದೆಹಲಿ (PTI): ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ಸುಮಾರು 2.5 ಲಕ್ಷ ಹೂಕುಂಡಗಳ ಮೂಲಕ ದೆಹಲಿಯ ರಸ್ತೆಗಳನ್ನು ಸಿಂಗರಿಸುವ ಕಾರ್ಯ ನಡೆಯುತ್ತಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್‌ ರೈ ಬುಧವಾರ ತಿಳಿಸಿದರು.

                ಈ ಗಿಡಗಳ ನಿರ್ವಹಣೆಯ ಜವಾಬ್ದಾರಿಯನ್ನು ಇಲಾಖೆಯ ಸುಮಾರು 300 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಹಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

                  ದೆಹಲಿಯಲ್ಲಿ ಸೆಪ್ಟೆಂಬರ್‌ 9 ಮತ್ತು 10ರಂದು ಜಿ20 ಶೃಂಗಸಭೆ ನಡೆಯಲಿದ್ದು, ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು, ಅತಿಥಿಗಳು ಪಾಲ್ಗೊಳ್ಳಲಿದ್ದಾರೆ.

                ದೆಹಲಿ ಸರ್ಕಾರ ಈ ವರ್ಷ 52 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಿದ್ದು, ಈಗಾಗಲೇ 36 ಲಕ್ಷ ಸಸಿಗಳನ್ನು ನೆಡುವ ಮೂಲಕ ಶೇ 69ರಷ್ಟು ಗುರಿ ಸಾಧಿಸಿದೆ ಎಂದು ಅವರು ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries