ನವದೆಹಲಿ: ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 216 ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
0
samarasasudhi
ಆಗಸ್ಟ್ 04, 2023
ನವದೆಹಲಿ: ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 216 ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮಹಾರಾಷ್ಟ್ರ 39, ಜಮ್ಮು ಮತ್ತು ಕಾಶ್ಮೀರ 22, ದೆಹಲಿ 21, ಉತ್ತರ ಪ್ರದೇಶ 17 ಹಾಗೂ ಕರ್ನಾಟಕದಲ್ಲಿ 14 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.