ಬದಿಯಡ್ಕ: ಪ್ರತಿಮಾ ಸಾಮಾಜಿಕ ಸಾಂಸ್ಕøತಿಕ ಅಭಿವೃದ್ಧಿ ಪ್ರತಿಷ್ಠಾನ ಹಾಗೂ 2 ಕನ್ನಡ ಟಿವಿ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾ ಘಟಕದ ಸಹಯೋಗದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಭಕ್ತಿಗೀತೆಯ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿ ಕಾಸರಗೋಡಿನ ಸುಶೀಲಾ ಕೆ.ಪದ್ಯಾಣ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಇವರು ಪೆರಡಾಲ ನವಜೀವನ ಶಾಲಾ ಅಧ್ಯಾಪಿಕೆಯಾಗಿದ್ದು, ಕವಯಿತ್ರಿಯೂ ಆಗಿದ್ದಾರೆ.




-susheela%20Padyana.jpg)
