HEALTH TIPS

ವೈದ್ಯರು ಔಷಧದ ಚೀಟಿಯನ್ನು ಸ್ಪಷ್ಟವಾಗಿ ಕ್ಯಾಪಿಟಲ್ ಲೆಟರ್​ನಲ್ಲೇ ಬರೆಯಬೇಕು: ರಾಷ್ಟ್ರೀಯ ವೈದ್ಯಕೀಯ ಆಯೋಗ

                 ವದೆಹಲಿ: ವೈದ್ಯರು ತಮ್ಮ ರೋಗಿಗಳಿಗೆ ಜನರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ, ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಪಷ್ಟವಾಗಿ ಹಾಗೂ ಕ್ಯಾಪಿಟಲ್ ಲೆಟರ್​ನಲ್ಲೇ ಬರೆಯಬೇಕು ಎಂಬ ಸೂಚನೆಯನ್ನೂ ನೀಡಿದೆ.

                   ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆ.2ರಂದು ಹೊರಬಿದ್ದಿರುವ 'ರೆಗ್ಯುಲೇಷನ್ಸ್ ರಿಲೇಟಿಂಗ್ ಟು ಪ್ರೊಫೆಷನಲ್ ಕಂಡಕ್ಟ್ ಆಫ್ ರಿಜಿಸ್ಟರ್ಡ್ ಮೆಡಿಕಲ್ ಪ್ರ್ಯಾಕ್ಟಿಷಿನರ್ಸ್​' ಪ್ರಕಾರ ವೈದ್ಯರು ಔಷಧದ ಹೆಸರುಗಳನ್ನು ಸ್ಪಷ್ಟವಾಗಿ ಮತ್ತು ಕ್ಯಾಪಿಟಲ್ ಲೆಟರ್​ನಲ್ಲೇ ಬರೆಯಬೇಕು.

                     ತಪ್ಪು ತಿಳುವಳಿಕೆ ತಪ್ಪಿಸುವ ನಿಟ್ಟಿನಲ್ಲಿ ಇದು ಅಗತ್ಯವಾಗಿದ್ದು, ಸಾಧ್ಯವಾದರೆ ಪ್ರಿಸ್ಕ್ರಿಪ್ಷನ್​ ಟೈಪ್ ಮಾಡಿ ಪ್ರಿಂಟ್ ರೂಪದಲ್ಲಿ ಕೊಡಬೇಕು ಎಂದು ಕೂಡ ಆಯೋಗ ಹೇಳಿದೆ. ವೈದ್ಯರು ಪ್ರಿಸ್ಕ್ರಿಪ್ಷನ್ ಬರೆಯಲು ಬಳಸಬಹುದಾದ ಟೆಂಪ್ಲೇಟ್​ಗಳನ್ನು ಕೂಡ ಒದಗಿಸಲಾಗಿದೆ ಎಂದು ಅದು ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries