HEALTH TIPS

ಕುಡಿದ ಅಮಲಿನಲ್ಲಿ ಸ್ನೇಹಿತನ ಕೊಲೆ ಮಾಡಿದ ಪೊಲೀಸ್‌ ಅಧಿಕಾರಿ

              ತಿರುವನಂತಪುರ: ಕುಡಿದ ಅಮಲಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನನ್ನು ಹೊಡೆದು ಕೊಂದಿರುವ ಘಟನೆ ಕೇರಳದ ಮಯ್ಯಿಲ್‌ ಗ್ರಾಮದಲ್ಲಿ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

                ಮಯ್ಯಿಲ್‌ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ದಿನೇಶನ್‌ (54), ತಮ್ಮ ಸ್ನೇಹಿತ ಸಜೀವನ್‌ ಎಂಬುವವರನ್ನು ಹೊಡೆದು ಕೊಲೆಗೈದಿದ್ದಾರೆ.

               ಆರೋಪಿ ದಿನೇಶನ್‌ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಜೀವನ್‌ ರಜೆ ಮೇಲೆ ಸ್ನೇಹಿತ ದಿನೇಶನ ಮನೆಗೆ ಬಂದಿದ್ದು, ಇಬ್ಬರು ಪಾನಮತ್ತರಾಗಿದ್ದರು. ಇದೇ ವೇಳೆ ಇಬ್ಬರು ಜಗಳವಾಡಿಕೊಂಡಿದ್ದು, ದಿನೇಶನ್‌ ಅವರು ಸೌದೆ ತುಂಡನ್ನು ತೆಗೆದುಕೊಂಡು ಸಜೀವನ್‌ನ ತಲೆಗೆ ಹೊಡೆದಿದ್ದಾನೆ. ಸಜೀವನ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries