HEALTH TIPS

ಉತ್ತರ ಪ್ರದೇಶದ ರಾಜಭವನದ ರಸ್ತೆ ಬದಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ!

               ಕ್ನೋ: ಮಹಿಳೆಯೊಬ್ಬರು ರಸ್ತೆಯ ಬದಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದು, ಆ ನಂತರ ಆಸ್ಪತ್ರೆಗೆ ಕರೆದೊಯ್ಯುವಾಗ ಮಗು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ರಾಜಭವನದ ಬಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.      ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

              ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್‌, ಈ ಬಗ್ಗೆ ಮಾಹಿತಿ ದೊರೆತಿದ್ದು, ಘಟನಾ ಸ್ಥಳಕ್ಕೆ ಹೋಗುತ್ತಿದ್ದೇನೆ ಎಂದು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.


                       ಆಯಂಬುಲೆನ್ಸ್ ಬರುವುದು ತಡವಾದ ಕಾರಣ ಕುಟುಂಬದವರು ಆಟೊ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು, ಈ ಸಂದರ್ಭದಲ್ಲಿ ರಾಜಭವನದ ಬಳಿ ಮಹಿಳೆಯು ಶಿಶುವಿಗೆ ಜನ್ಮ ನೀಡಿದ್ದಾರೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯುವಾಗ ಮಗು ಮೃತಪಟ್ಟಿದೆ ಎಂದು ಪಾಠಕ್‌ ಹೇಳಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries