ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಇರುವ ಗದ್ದೆಯೊಂದರಲ್ಲಿ ಪಾಕಿಸ್ತಾನ ರಾಜಕೀಯ ಪಕ್ಷವೊಂದರ ಧ್ವಜ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ಆಗಸ್ಟ್ 15, 2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಇರುವ ಗದ್ದೆಯೊಂದರಲ್ಲಿ ಪಾಕಿಸ್ತಾನ ರಾಜಕೀಯ ಪಕ್ಷವೊಂದರ ಧ್ವಜ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ 'ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್' (ಪಿಟಿಐ) ಪಕ್ಷದ ಧ್ವಜವನ್ನು ಬಲೂನಿಗೆ ಕಟ್ಟಿ ಹಾರಿಬಿಡಲಾಗಿದೆ.