ಕಾಸರಗೋಡು: ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ.
0
samarasasudhi
ಆಗಸ್ಟ್ 20, 2023
ಕಾಸರಗೋಡು: ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ.
ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಹಾಗೂ ಅವರ ಸ್ನೇಹಿತ ಲತೀಫ್ (23) ಮೃತಪಟ್ಟವರು.