ಸಮರಸ ಚಿತ್ರಸುದ್ದಿ: ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶ ಚಾತುರ್ಮಾಸ್ಯ ವಲಯ ಸಮಿತಿ' ಅಗಲ್ಪಾಡಿ ವತಿಯಿಂದ ಹೊರೆ ಕಾಣಿಕೆ ಸಮರ್ಪಣೆಯ ವಿನಂತಿ ಪತ್ರ ಬಿಡುಗಡೆ ಕಾರ್ಯಕ್ರಮ ಸೋಮವಾರ ಶ್ರೀ ಕ್ಷೇತ್ರ ಅಗಲ್ಪಾಡಿಯಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ವಾಸುದೇವ ಭಟ್ಟ ಉಪ್ಪಂಗಳ ವಿನಂತಿ ಪತ್ರ ಬಿಡುಗಡೆಗೊಳಿಸಿದರು. ಪರಿಸರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಭಕ್ತ ವೃಂದದವರು ಉಪಸ್ಥಿತರಿದ್ದರು.

.jpg)
