HEALTH TIPS

'ಡಿಜಿಟಲ್ ಜೀವಿತ ಪ್ರಮಾಣಪತ್ರ' ಸಲ್ಲಿಕೆ: ನವೆಂಬರ್‌ನಲ್ಲಿ ಆಂದೋಲನ

               ವದೆಹಲಿ(PTI): ಪಿಂಚಣಿದಾರರು 'ಡಿಜಿಟಲ್‌ ಜೀವಿತ ಪ್ರಮಾಣಪತ್ರ' (ಡಿಎಲ್‌ಸಿ) ಸಲ್ಲಿಸುವುದನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ನವೆಂಬರ್‌ನಲ್ಲಿ ಬೃಹತ್‌ ಆಂದೋಲನ ನಡೆಸಲಿದೆ.

               ಪ್ರತಿ ವರ್ಷ ನವೆಂಬರ್‌ನಲ್ಲಿ ಪಿಂಚಣಿದಾರರು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬೇಕು.

ಹೀಗಾಗಿ 'ಡಿಎಲ್‌ಸಿ' ಸಲ್ಲಿಸುವಂತೆ ಕೇಂದ್ರ ಸರ್ಕಾರದ ಪಿಂಚಣಿದಾರರನ್ನು ಪ್ರೋತ್ಸಾಹಿಸಲು ಈ ಆಂದೋಲನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (ಡಿಒಪಿಪಿಡಬ್ಲ್ಯು) ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries