ಸಮರಸ ಚಿತ್ರಸುದ್ದಿ: ಕಾಸರಗೋಡು: ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸಿ ಕಾಸರಗೊಡು ನಗರದಲ್ಲಿ ಡಿಸಿಸಿ ವತಿಯಿಂದ ಮೆರವಣಿಗೆ ನಡೆಸಲಾಯಿತು. ಡಿಸಿಸಿ ಅಧ್ಯಕ್ಷ ಪಿ.ಎ ಫೈಸಲ್, ಆರ್. ಗಂಗಾಧರನ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
0
samarasasudhi
ಆಗಸ್ಟ್ 05, 2023