ನವದೆಹಲಿ: ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ 'ವೀರ ಭೂಮಿ'ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು
0
samarasasudhi
ಆಗಸ್ಟ್ 20, 2023
ನವದೆಹಲಿ: ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ 'ವೀರ ಭೂಮಿ'ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು
ರಾಜೀವ್ ಪುತ್ರಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ಪುಷ್ಪ ನಮನ ಸಲ್ಲಿಸಿದರು.